Bharathi B.V.
ಭಾರತಿ ಬಿ ವಿ ಅವರು ಜನಿಸಿದ್ದು ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದಲ್ಲಿ. ಬಿ.ಕಾಂ ಪದವೀಧರೆಯಾಗಿರುವ ಇವರಿಗೆ ಕವಿತೆ ರಚನೆ, ಅನುವಾದ, ಪ್ರವಾಸ ಹವ್ಯಾಸಗಳಾಗಿವೆ.
ಪ್ರಸ್ತುತ ಬೆಂಗಳೂರಿನಲ್ಲಿ ವಾಸವಿರುವ ಇವರು 'ಸಾಸಿವೆ ತಂದವಳು', 'ಮಿಸಳ್ ಭಾಜಿ', 'ಕಿಚನ್ ಕವಿತೆಗಳು', 'ಜಸ್ಟ್ ಮಾತ್ ಮಾತಲ್ಲಿ', 'ಆನು ನಿನ್ನ ಹಾಡಿದಲ್ಲದೆ ಸೈರಿಸಲಾರೆನಯ್ಯ', 'ನಕ್ಷತ್ರಗಳ ಸುಟ್ಟ ನಾಡಿನಲ್ಲಿ', 'ಎಲ್ಲಿಂದಲೋ ಬಂದವರು' ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರ 'ಸಾಸಿವೆ ತಂದವಳು' ಕೃತಿಗೆ ಶಿವಮೊಗ್ಗ ಕರ್ನಾಟಕ ಸಂಘದ ಎಂ.ಕೆ ಇಂದಿರಾ ಪ್ರಶಸ್ತಿ ಹಾಗೂ 'ಮಿಸಾಳ್ ಬಾಜಿ' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುಸ್ತಕ ಬಹುಮಾನ ಬಂದಿದೆ.
If you like author Bharathi B.V. here is the list of authors you may also like
Buy books on AmazonTotal similar authors (20)
-
Sadashiv Soraturu
ಹುಟ್ಟಿದ್ದು ಬೆಳೆದಿದ್ದು ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ. ಈಗ ಹರಿಹರ ತಾಲೂಕಿನ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿ (ಪ್ರೌಢಶಾಲೆ) ನಲ್ಲಿ ಕನ್ನಡ ಪಾಠ ಹೇಳ್ತಿದೀನಿ… ಅದು ವೃತ್ತಿ. ಪಾಠ ಮಾಡುತ್ತಾ ಕಳೆದು ಹೋಗುವುದು ನನಗೆ ಅತೀ ಖುಷಿಕೊಡುವಂತದ್ದು. ಅದರಾಚೆಯ ಓದು ಬರಹ ಪ್ರವೃತ್ತಿ. ಹತ್ತಾರು ಕತೆಗಳನ್ನು ಬರೆದಿದ್ದೀನಿ. ಬರೆದ ಲೇಖನ, ಕವನ, ಪ್ರಬಂಧಗಳ ಲೆಕ್ಕ ಇಟ್ಟಿಲ್ಲ. ಬಹುತೇಕ ಎಲ್ಲಾ ಪತ್ರಿಕೆಗಳಲ್ಲೂ ಇವೆಲ್ಲಾ ಪ್ರಕಟವಾಗಿವೆ. ನಾನೂ ಕೂಡ ನಿಮ್ಮ ಹಾಗೆ ಅಂದಿನ ಪತ್ರಿಕೆಯಲ್ಲಿ ಅವುಗಳನ್ನು ನೋಡಿ ಮರೆತು ಹೋಗಿದ್ದೇನೆ. ಐದಾರು ಪುಸ್ತಕಗಳೂ ಆಗಿವೆ. ಈಗ ಅವಧಿ ಆನ್ಲೈನ್ ಪತ್ರಿಕೆಯಲ್ಲಿ ವಾರಕ್ಕೊಂದು ಕತೆ ಕಥೆಗಳು, ಕವನಗಳು ಬಹುಮಾನ ಗೆದ್ದಿವೆ. ಓದು ಅಂದ್ರೆ ಬರೀತೀನಿ. ಹಲವು ಇಷ್ಟ ಪುಸ್ತಕ ಪ್ರಾಣ. ಒಂಟಿತನವೇ ಗೆಳೆಯ, ಸಂಗೀತ ಆತ್ಮಬಂಧು, ಕ್ರೀಡೆ ನೋಡುತ್ತೇನೆ ಆಡುವುದಿಲ್ಲ. ನೀನು ಬರಹಗಾರನಾ ಅಂತ ಯಾರಾದರೂ ಕೇಳಿದರೆ ನೋ ನಾನು ಮೇಷ್ಟ್ರು ಅಂತ ಹೇಳೋದು ನನಗೆ ಹೆಚ್ಚು ಇಷ್ಟ. ಇದರಾಚೆ ಮತ್ತೇನಿಲ್ಲ. ಪರಿ
Buy books on Amazon -
S.L. Bhyrappa
Dr S.L. Bhyrappa is a litterateur par excellence. He writes in the south Indian language, Kannada, and has been the bestselling novelist for over 25 years now. His novels are widely translated to pan Indian languages. He is the bestselling novelist in Marathi over the past decade and is among the top-five bestselling authors in Hindi. He is a conscious artist that depicts fundamental human emotions in his novels. In addition to his profound knowledge of Indian philosophical and cultural traditions, Professor Bhyrappa has since his childhood had intense personal experiences in both rural and urban milieu. Consequently, his characters are deeply rooted in Indian soil. Seminars have been and are being held on his novels, and volumes of literar
Buy books on Amazon -
Masti Venkatesha Iyengar
ಮಾಸ್ತಿ ವೆಂಕಟೇಶ ಅಯ್ಯಂಗಾರರು ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಅನೇಕ ಸಣ್ಣ ಕಥೆಗಳನ್ನು ಬರೆದ ಮಾಸ್ತಿ 'ಸಣ್ಣ ಕಥೆಗಳ ಜನಕ' ಎಂದು ಕರೆಯಲ್ಪಡುತ್ತಿದ್ದರು. ಅವರು ತಮ್ಮ ಅಪ್ರತಿಮ ಸಾಹಿತ್ಯ ಕೃಷಿಯಿಂದಾಗಿ 'ಮಾಸ್ತಿ ಕನ್ನಡದ ಆಸ್ತಿ' ಎಂದು ಪ್ರಚಲಿತರಾಗಿದ್ದರು. ಕೊಡಗಿನ ಕಡೆಯ ರಾಜ ಚಿಕವೀರ ರಾಜೇಂದ್ರನನ್ನು ಕುರಿತು ಬರೆದ 'ಚಿಕವೀರ ರಾಜೇಂದ್ರ' ಎಂಬ ಕೃತಿಗೆ ೧೯೮೩ ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿತು.
Buy books on Amazon -
K.P. Poornachandra Tejaswi
K.P. Purnachandra Tejaswi was a prominent Kannada writer, novelist, photographer, ornithologist, publisher, painter and environmentalist. He made a great impression in the "Navya" period of Kannada literature and and inaugurated the bandaya sahitya.
Buy books on Amazon
Tejaswi was born on September 8, 1938. His father is the famous poet, Rashtrakavi Kuvempu. He completed his education in Mysore. Tejaswi has written in almost all forms of literature including poems, short stories, novels, travel literature, plays and science fiction. He has translated several English books to Kannada. His famous translations include the series on Kenneth Anderson's hunting expeditions and Henri Charrière's Papillon.
He has won several awards for his contribution to literature su -
Jeyamohan
B. Jeyamohan (also credited as Jayamohan) is one of the most influential contemporary, Tamil and Malayalam writer and literary critic from Nagercoil in Kanyakumari District in the south Indian state of Tamil Nadu.
Buy books on Amazon
He entered the world of Tamil literature in the 1990s, Jeyamohan has had impacted the Tamil literary landscape as it emerged from the post-modern phase. His best-known and critically acclaimed work is Vishnupuram, a deeply layered fantasy set as a quest through various schools of Indian philosophy and mythology. His other well-known novels include Rubber, Pin Thodarum Nizhalin Kural, Kanyakumari, Kaadu, Pani Manithan, Eazhaam Ulagam, and Kotravai. His writing is heavily influenced by the works of humanitarian thinkers Leo Tolstoy a -
ಎ. ಆರ್. ಮಣಿಕಾಂತ್ | A.R. Manikanth
ಪತ್ರಕರ್ತ, ಬರಹಗಾರರಾಗಿರುವ ಮಣಿಕಾಂತ್ ಅವರು ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಆಯತನಹಳ್ಳಿಯವರು. ಆಟೋ ಮೊಬೈಲ್ ಇಂಜಿನಿಯರಿಂಗ್ ಪದವಿ ಪಡೆದಿರುವ ಇವರು ವಿಜಯ ಕರ್ನಾಟಕ, ಹಾಯ್ ಬೆಂಗಳೂರು, ಸಂಯುಕ್ತ ಕರ್ನಾಟಕ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿರುವ ಇವರು ಈ ಗುಲಾಬಿಯು ನಿನಗಾಗಿ, ಮರೆಯಲಿ ಹ್ಯಾಂಗ, ಉಭಯ ಕುಶಲೋಪರಿ ಸಾಂಪ್ರತ, ಹಾಡು ಹುಟ್ಟಿದ ಸಮಯ ಎಂಬ ಅಂಕಣಗಳನ್ನು ಬರೆದಿದ್ದಾರೆ.
Buy books on Amazon
ಇವರ ಬರೆದಿರುವ ಕೃತಿಗಳೆಂದರೆ ಅಮ್ಮ ಹೇಳಿದ ಎಂಟು ಸುಳ್ಳುಗಳು, ಹಾಡು ಹುಟ್ಟಿದ ಸಮಯ, ಅಪ್ಪ ಅಂದ್ರೆ ಆಕಾಶ, ಭಾವ ತೀರ ಯಾನ, ಮನಸು ಮಾತಾಡಿತು ಮುಂತಾದವು. ಇವರ ಅಮ್ಮ ಹೇಳಿದ ಎಂಟು ಸುಳ್ಳುಗಳು ಕೃತಿಗೆ ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಅವ್ವ ಪ್ರಶಸ್ತಿ ದೊರಕಿದೆ. -
Μαρία Ιορδανίδου
Maria Iordanidou
Buy books on Amazon
Γεννήθηκε στην Κωνσταντινούπολη το 1897 και έζησε τα παιδικά της χρόνια στον Πειραιά και το Βατούμ της Ρωσίας. Φοίτησε σε ρωσικό γυμνάσιο, στη Σταυρούπολη, όπου τη βρήκε η Οκτωβριανή Επανάσταση. Το 1919 γύρισε στην Κωνσταντινούπολη και λίγο αργότερα πήγε στην Αλεξάνδρεια, όπου παντρεύτηκε τον Ιορδάνη Ιορδανίδη. Το 1923 επέστρεψαν μαζί στην Αθήνα, αλλά σύντομα ο Ιορδανίδης έφυγε.
Εξαιτίας των συνθηκών της ζωής της, η Ιορδανίδου απέκτησε μεγάλη γλωσσομάθεια και εργάστηκε ως ιδιωτική υπάλληλος. Έγινε γνωστή στο λογοτεχνικό χώρο με το έργο Λωξάντρα, που έγραψε σε ηλικία 65 χρονών, το 1962, και γνώρισε πολλές επανεκδόσεις. Η Λωξάντρα περιγράφει με μεγάλη ζωντάνια και χιούμορ τα έθιμα και τη ζωή των Ελλήνων της Πόλης και βασίζεται -
Vasudhendra
Vasudhendra (ವಸುಧೇಂದ್ರ) was born at Sandur in Ballari district, Karnataka. After working as a software professional for more than twenty years, Vasudhendra now runs his own publication house, Chanda Pustaka, which publishes and encourages new writing in Kannada and has instituted the Chanda Pustaka Award which recognizes young short story writers. He is also associated with local support groups for LGBT individuals. The author of thirteen books in Kannada, that have sold over 80,000 copies, Vasudhendra has won many literary awards, including the Kannada Sahitya Academy Book Prize, the Da Raa Bendre Story Award and the Dr U.R. Ananthamurthy Award.
Buy books on Amazon
https://en.wikipedia.org/wiki/Vasudhe...
https://kn.wikipedia.org/wiki/%E0%B2%... -
-
ಗಜಾನನ ಶರ್ಮ | Gajanana Sharma
ಡಾ| ಗಜಾನನ ಶರ್ಮಾರವರು ಪ್ರಸಿದ್ಧ ನಟ, ನಾಟಕಕಾರ, ನಿರ್ದೇಶಕ ಮತ್ತು ಸಾಹಿತಿಯು ಹೌದು. ವೃತ್ತಿಯಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದಲ್ಲಿ ಅಧೀಕ್ಷಕ ಇಂಜಿನಿಯರ್ ಆಗಿದ್ದರು ಕನ್ನಡ ಸಾಹಿತ್ಯದ ಹಲವಾರು ರಂಗಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ’ಪುನರ್ವಸು’ ಇವರ ಪ್ರಮುಖ ಕಾದಂಬರಿ. 'ನಾಣಿ ಭಟ್ಟನ ಸ್ವರ್ಗದ ಕನಸು', 'ಗೊಂಬೆ ರಾವಣ', ಆಗ ಮತ್ತು ಸುಂದರಿ', 'ಹಂಚಿನಮನೆ ಪರಸಪ್ಪ', 'ಪುಸ್ತಕ ಪಾಂಡಿತ್ಯ' ಮುಂತಾದ ಹತ್ತಕ್ಕೂ ಹೆಚ್ಚು ಮಕ್ಕಳ ನಾಟಕ, 'ಕನ್ನಂಬಾಡಿಯ ಕಟ್ಟದಿದ್ದರೆ', 'ದ್ವಂದ್ವ ದ್ವಾಪರ', 'ಬೆಳ್ಳಿಬೆಳಕಿನ ಹಿಂದೆ' ಮುಂತಾದ ನಾಟಕಗಳನ್ನು ರಚಿಸಿದ್ದಾರೆ.
Buy books on Amazon
ವಿಶ್ವೇಶ್ವರಯ್ಯನವರ ವೃತ್ತಿ ಜೀವನದ ಆತ್ಮಕಥೆಯನ್ನು ಕನ್ನಡಕ್ಕೆ 'ನನ್ನ ವೃತ್ತಿ ಜೀವನದ ನೆನಪುಗಳು' ಎಂಬ ಶೀರ್ಷಿಕೆಯಡಿ ಅನುವಾದಿಸಿದ್ದಾರೆ. 'ಕನ್ನಡದಲ್ಲಿ ಮಕ್ಕಳ ನಾಟಕ ಮತ್ತು ರಂಗಭೂಮಿ' ಎಂಬ ಮಹಾಪ್ರಬಂಧಕ್ಕಾಗಿ ಹಂಪಿಯ ಕನ್ನಡ ವಿಶ್ವವಿದ್ಯಾ ಲಯದಿಂದ ಡಾಕ್ಟೋರೇಟ್ ಪದವಿ ಪಡೆದಿದ್ದಾರೆ. ಕನ್ನಡ ಸುಗಮ ಸಂಗೀತದ ಮೇರುಪ್ರತಿಭೆ ಗರ್ತಿಕೆರೆ ರಾಘಣ್ಣನವರ ಬದುಕಿನ -
-
ಅನುಷ್ ಎ. ಶೆಟ್ಟಿ | Anush A. Shetty
ಅನುಷ್ ಜನಿಸಿದ್ದು ಮಂಗಳೂರಿನಲ್ಲಿ. ವಿದ್ಯಾಭ್ಯಾಸ ಹುಣಸೂರು, ಮೈಸೂರಿನಲ್ಲಿ. ಮೈಸೂರು ವಿಶ್ವವಿದ್ಯಾನಿಲಯದಿಂದ ವಿದ್ಯುನ್ಮಾನ ಮಾಧ್ಯಮದಲ್ಲಿ ಎಂ.ಎಸ್ಸಿ ಪದವಿ ಪಡೆದಿರುವ ಇವರು ಕನ್ನಡಪ್ರಭಾ, ಸಾಧ್ವಿ ದಿನಪತ್ರಿಕೆಗಳಲ್ಲಿ, ಜೀ ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸಿದ್ದಾರೆ. 15 ವರ್ಷಗಳ ಕಾಲ ಮೃದಂಗ ವಾದನ ಕಲಿತ ಇವರು, ಅನೇಕ ಲಯವಾದ್ಯಗಳನ್ನು ನುಡಿಸಬಲ್ಲವರಾಗಿದ್ದು, ತಮ್ಮ ಗೆಳೆಯರೊಂದಿಗೆ ಸೇರಿ ಆರಂಭಿಸಿರುವ 'ನಾವು' ಮತ್ತು 'ರಿದಂ ಅಡ್ಡ' ಬ್ಯಾಂಡ್ಗಳ ಮೂಲಕ ಸಂಗೀತದಲ್ಲಿ ಹೊಸ ಪ್ರಯೋಗಗಳನ್ನು ನಡೆಸುತ್ತಿದ್ದಾರೆ. ಕೆಲವು ವರ್ಷಗಳಿಂದ ರಂಗ ಸಂಗೀತವನ್ನೂ ಮಾಡುತ್ತ ದೇಶಾದ್ಯಂತ ಓಡಾಡುತ್ತಿದ್ದಾರೆ. ಅನುಗ್ರಹ ಪ್ರಕಾಶನವನ್ನು ಮುನ್ನಡೆಸುತ್ತಿದ್ದಾರೆ.
Buy books on Amazon
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಬರಹಗಳಿಂದ ಪ್ರೇರಿತರಾಗಿ ಸಾಹಿತ್ಯ ಸೃಜಿಸುವೆಡೆಗೆ ಬಂದ ಅನುಷ್ರ ಈವರೆಗಿನ ಬರಹದ ಮೂಲವಸ್ತು ಪ್ರಕೃತಿಮೇ ಆಗಿದೆ. ಸಣ್ಣ ವಿಷಯಗಳಲ್ಲೂ ಕೌತುಕ ತೋರುತ್ತ, ಸದಾ ಊರಿಂದ ಊರಿಗೆ ಓಡಾಡುತ್ತ, ಹಾಡುತ್ತ, ಬರೆಯುತ್ತ ಇರುವ ಇವರು ಸದ್ಯ ಮಡದಿ ಡಾ. ಅನ -
M.R. Dattathri
M. R. Dattathri is a bilingual novelist, poet, translator, and columnist from Bengaluru, India.
Buy books on Amazon
After spending three decades as a senior IT professional in India and the US, he transitioned full-time to literature, publishing in both Kannada and English.
His fiction blends incisive social observation with a global outlook shaped by years spent on two continents. Dattathri’s novels have earned many of Karnataka’s highest honours, including the Masti Prashasti (2019), Book Brahma Novel of the Year (2023), Vardhamana Prashasti (2023), and the Sunanda Belgaokar Award (2024). Two of his books have appeared in Telugu, and his latest English book—What’s Your Price, Mr Shivaswamy?—was released by Penguin Random House India in April 2025.
In additio -
Sohn Won-Pyung
Associated Names:
Buy books on Amazon
* Sohn Won-Pyung (English)
* 손원평 (Korean)
* ソン・ウォンピョン (Japanese)
* ซนว็อนพย็อง (Thai)
* Сон Вон Пхён (Russia)
Sohn Won-pyung is a film director, screenwriter, and novelist living in South Korea. She earned a BA in social studies and philosophy at Sogang University and film directing at the Korean Academy of Film Arts. She has won several prizes, including the Film Review Award of the 6th Cine21, and the Science Fantasy Writers’ Award for her movie script I Believe in the Moment. She also wrote and directed a number of short films, including Oooh You Make Me Sick and A Two-way Monologue. She made her literary debut in 2017 with this, her first full-length novel, Almond, which won the Changbi Prize for Young Adult Fiction, followe -
-
Sadashiv Soraturu
ಹುಟ್ಟಿದ್ದು ಬೆಳೆದಿದ್ದು ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ. ಈಗ ಹರಿಹರ ತಾಲೂಕಿನ ಮಲೇಬೆನ್ನೂರು ಸರ್ಕಾರಿ ಪದವಿ ಪೂರ್ವ ಕಾಲೇಜಿ (ಪ್ರೌಢಶಾಲೆ) ನಲ್ಲಿ ಕನ್ನಡ ಪಾಠ ಹೇಳ್ತಿದೀನಿ… ಅದು ವೃತ್ತಿ. ಪಾಠ ಮಾಡುತ್ತಾ ಕಳೆದು ಹೋಗುವುದು ನನಗೆ ಅತೀ ಖುಷಿಕೊಡುವಂತದ್ದು. ಅದರಾಚೆಯ ಓದು ಬರಹ ಪ್ರವೃತ್ತಿ. ಹತ್ತಾರು ಕತೆಗಳನ್ನು ಬರೆದಿದ್ದೀನಿ. ಬರೆದ ಲೇಖನ, ಕವನ, ಪ್ರಬಂಧಗಳ ಲೆಕ್ಕ ಇಟ್ಟಿಲ್ಲ. ಬಹುತೇಕ ಎಲ್ಲಾ ಪತ್ರಿಕೆಗಳಲ್ಲೂ ಇವೆಲ್ಲಾ ಪ್ರಕಟವಾಗಿವೆ. ನಾನೂ ಕೂಡ ನಿಮ್ಮ ಹಾಗೆ ಅಂದಿನ ಪತ್ರಿಕೆಯಲ್ಲಿ ಅವುಗಳನ್ನು ನೋಡಿ ಮರೆತು ಹೋಗಿದ್ದೇನೆ. ಐದಾರು ಪುಸ್ತಕಗಳೂ ಆಗಿವೆ. ಈಗ ಅವಧಿ ಆನ್ಲೈನ್ ಪತ್ರಿಕೆಯಲ್ಲಿ ವಾರಕ್ಕೊಂದು ಕತೆ ಕಥೆಗಳು, ಕವನಗಳು ಬಹುಮಾನ ಗೆದ್ದಿವೆ. ಓದು ಅಂದ್ರೆ ಬರೀತೀನಿ. ಹಲವು ಇಷ್ಟ ಪುಸ್ತಕ ಪ್ರಾಣ. ಒಂಟಿತನವೇ ಗೆಳೆಯ, ಸಂಗೀತ ಆತ್ಮಬಂಧು, ಕ್ರೀಡೆ ನೋಡುತ್ತೇನೆ ಆಡುವುದಿಲ್ಲ. ನೀನು ಬರಹಗಾರನಾ ಅಂತ ಯಾರಾದರೂ ಕೇಳಿದರೆ ನೋ ನಾನು ಮೇಷ್ಟ್ರು ಅಂತ ಹೇಳೋದು ನನಗೆ ಹೆಚ್ಚು ಇಷ್ಟ. ಇದರಾಚೆ ಮತ್ತೇನಿಲ್ಲ. ಪರಿ
Buy books on Amazon -
-
-
-
Kowshik Koodurasthe
ವೃತ್ತಿಯಿಂದ ಸಹಾಯಕ ನಿರ್ದೇಶಕರಾಗಿರುವ ಕೌಶಿಕ್ ಕೂಡುರಸ್ತೆ ಅವರು ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕೂಡುರಸ್ತೆ ಗ್ರಾಮದವರು. ತಂದೆ-ಹೆಚ್.ಎಸ್. ತಮ್ಮೇಗೌಡ, ತಾಯಿ ಭಾಗ್ಯ ಆಚಾರ್ಯ ಇನ್ಸ್ಟಿಟ್ಯೂಟಿನಲ್ಲಿ ಏರೋನಾಟಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದಿರುವ ಅವರು ಸಾಹಿತ್ಯ ಕ್ಷೇತ್ರದಲ್ಲಿಯೂ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ‘ಹೃದಯದ ಮಾತು’ ಇವರ ಮೊದಲ ಪ್ರಕಟಿತ ಕವನ ಸಂಕಲನ.
Buy books on Amazon
‘ಇಂತಿ ನಿಮ್ಮ ಆತ್ಮೀಯ’ ಎಂಬ ಕಾದಂಬರಿಯು ಇವರ ಎರಡನೆಯ ಪ್ರಕಟಿತ ಕೃತಿಯಾಗಿದ್ದು ಎರಡನೇ ಮುದ್ರಣವನ್ನು ಕಂಡಿದೆ. ಈ ಕಾದಂಬರಿಯು ‘ಬಹ್ರೇನ್ ಕನ್ನಡ ಡಿಂಡಿಮ’ ಸಮಾರಂಭದಲ್ಲಿ ಪ್ರದರ್ಶನಗೊಂಡಿದೆ. ಗ್ರಿಫಿನ್ಸ್ ಗುರುಕುಲ ಎಂಬ ಸಂಸ್ಥೆಗೆ ಬಿಸಿನೆಸ್ ಕುರಿತಾದ ‘ಬಿಸಿನೆಸ್ ಮತ್ತು ನಾನು’ ಹಾಗೂ ‘ಬಿಸಿನೆಸ್ ಚಾಣಕ್ಯ’ ಎಂಬ ಪುಸ್ತಕಗಳನ್ನು ನಿರೂಪಣೆ ಮಾಡಿಕೊಟ್ಟಿದ್ದಾರೆ. ಇವರು ‘ದಾನವ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದು, ‘ಆಟೋಶಂಕ್ರಿ’ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದ್ದಾರೆ.
ತಾನು ಬರೆದ ಕಾದಂಬರಿಗಳ